ಶ್ರೀ ಶ್ರೀ ರಂಗನಾಥ ಸ್ವಾಮೀಜಿಯವರ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳು ಹಾಗೂ ಟ್ರಸ್ಟ್ ಅಧ್ಯಕ್ಷರಾಗಿದ್ದಾರೆ ಅವರ ಮಾರ್ಗದರ್ಶನದಲ್ಲಿ ವಿದ್ಯಾಭ್ಯಾಸ – ಕಿರಿಯ ಪ್ರಾಥಮಿಕ ಶಾಲೆ ಸ್ಥಾಪನೆ ಮತ್ತು ಬಡಮಕ್ಕಳಿಗೆ ಉಚಿತ ಶಿಕ್ಷಣ ಕೊಡುವ ಧ್ಯೇಯ ಹೊಂದಿದೆ.